1937ನೇ ಮದ್ಯವರ್ಜನ ಶಿಬಿರದ 5ನೇ ದಿನದ ಕಾರ್ಯಕ್ರಮ

0
108

ಬಂಟ್ವಾಳ: ಮೊಂತಿಮಾರ್ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ 1937 ನೆಯ ಮದ್ಯವರ್ಜನ ಶಿಬಿರದ 5 ನೆಯ ದಿನದ ಕಾರ್ಯಕ್ರಮಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶ್ರೀಮತಿ ಶಕುಂತಲಾ ಶೆಟ್ಟಿ ಆಗಮಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.
ವೇದಿಕೆಯಲ್ಲಿ ಬಂಟ್ವಾಳ ತಾಲೂಕಿನ ಜನಜಾಗೃತಿ ಮಾಜಿ ಅಧ್ಯಕ್ಷರುಗಳಾದ ಕಿರಣ್ ಹೆಗ್ಡೆ,ಬಾಲಕೃಷ್ಣ ಆಳ್ವ. ಜನಜಾಗೃತಿ ವಲಯಾಧ್ಯಕ್ಷರಾದ ಬಾಲಕೃಷ್ಣ ಕಾರಂತ್.
ಉದಯ ಕುಮಾರ್ ರೈ ಅಗರಿ. ರಮೇಶ್ ರಾವ್. ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here