
ಮೂಡುಬಿದಿರೆ ವಲಯ ಅರಣ್ಯ ಸಂರಕ್ಷಣಾಧಿಕಾರಿ ಆಶಯದಲ್ಲಿ ಮೂಡುಬಿದಿರೆ ಕಡಲ ಕೆರೆಗೆ ಶಾಸಕ ಉಮಾನಾಥ ಕೋಟ್ಯಾನ್ ಮೀನು ಮರಿ ಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತರುವಾಯ ವೃಕ್ಷ ಧಾಮ ದಲ್ಲಿ ಗಿಡ ನೆಟ್ಟು ನೀರು ಹಾಕಿದರು.

ಈ ಎಲ್ಲಾ ಸಂದರ್ಭಗಳಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಉಪ ಸಂರಕ್ಷಣಾಧಿಕಾರಿ ಆಕಾಶ್, ಪುರಸಭೆ ಮುಖ್ಯಾಧಿಕಾರಿ ಇಂದು, ಪತ್ರಿಕಾಗೋಷ್ಠಿಯಲ್ಲಿ ರೋಟರಿ ಕ್ಲಬ್ ಹಾಗೂ ಇನ್ನರ್ ವೀಲ್ ಕ್ಲಬ್ ಪದಾಧಿಕಾರಿಗಳು ಹಾಜರಿದ್ದರು.
ವರದಿ ರಾಯಿ ರಾಜ ಕುಮಾರ್
