ಬೆಳಾಲು :ಬೆಳಾಲು ಶಕ್ತಿ ಕೇಂದ್ರದ ವತಿಯಿಂದ ಬೆಳಾಲು ಗ್ರಾಮ ಪಂಚಾಯತ್ ಬಳಿ ರಾಜ್ಯ ಕಾಂಗ್ರೆಸ್ ಸರ್ಕಾದ ವಿರುದ್ಧ ಪ್ರತಿಭಟನೆ ನಡೆಯಿತು. ಸೀತಾರಾಮ್ ಜಿಲ್ಲಾ ಕಾರ್ಯದರ್ಶಿ ಪ್ರಾಸ್ತಾವಿಕವಾಗಿ ಮಾತಾಡಿ,ಸುರೇಂದ್ರ ಗೌಡ ಪಂಚಾಯತ್ ಮಾಜಿ ಅಧ್ಯಕ್ಷರು ಪ್ರತಿಭಟನಾ ಭಾಷಣ ಮಾಡಿದರು. ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ, ಹಾಗೂ ಪ್ರಮುಖರು, ಜನಪ್ರತಿನಿಧಿನಗಳು, ಕಾರ್ಯಕರ್ತರು ಉಪಸ್ಥಿತರಿದ್ದರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಮೂಲ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.