ಮಾ. 28 ರಂದು ಕನ್ನಡ ಭವನದಲ್ಲಿ “ಕರಾಳ ಭಾಷಾ ಮಸೂದೆ ವಿರುದ್ದ ಪ್ರತಿಭಟನಾ ಸಭೆ

0
8

ಇದೇ ಬರುವ ದಿನಾಂಕ 28.3.2026.ಶನಿವಾರ ಬೆಳಿಗ್ಗೆ 10ಗಂಟೆಗೆ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಸಂಕೀರ್ಣದಲ್ಲಿರುವ “ಕನ್ನಡದ ಶಕ್ತಿ ಶ್ರೀ ಬೇವಿ0ಜೆ ಶ್ರೀಧರ ಕಕ್ಕಿಲ್ಲಾಯ -ಸರೋಜಾದೇವಿ ಉಚಿತ ಸಾರ್ವಜನಿಕ ವಾಚನಾಲಯ “ದಲ್ಲಿ ಕನ್ನಡ ಭವನದ ನೇತೃತ್ವದಲ್ಲಿ, ಕನ್ನಡ ಸಂಘ ಸಂಸ್ಥೆಗಳ ಸಹಯೋಗದಲ್ಲಿ, ಕರಾಳ ಮಸೂದೆಯ ವಿರುದ್ಧ ಪ್ರತಿಭಟನಾ ಸಭೆ ನಡೆಯಲಿದೆ. 28.3.2026. ರಂದು ಬೆಳಿಗ್ಗೆ 10ಗಂಟೆಗೆ ಆಯೋಜಿಸಿದ ಈ ಪ್ರತಿಭಟನಾ ಸಭೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡಾಭಿಮಾನಿಗಳು ಸೇರಿ ಅಭಿಪ್ರಾಯ ಮಂಡಿಸಬೇಕಾಗಿ ಅತೀವ ಕಾಳಜಿಯಿಂದ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here