ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯ ಕಾಂಗ್ರೆಸ್ ಸರಕಾರದ ಜನ ವಿರೋಧಿ ನೀತಿಗಳನ್ನು ಖಂಡಿಸಿ
- 9/11 ನಿವೇಶನಗಳ ಸಮಸ್ಯೆಗಳನ್ನು ಬಗೆಹರಿಸಲು ಖಂಡಿಸಿ.
- ಅಕ್ರಮ ಸಕ್ರಮ ತಿರಸ್ಕರಿಸುವುದನ್ನು ಖಂಡಿಸಿ.
- ಬಡವರ ಆಶ್ರಯ ಮನೆಗಳ ಮಂಜೂರಾತಿ ಮತ್ತು ಅನುದಾನ ಬಿಡುಗಡೆಗೆ ಒತ್ತಾಯಿಸಿ.
- ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ ಹಣ ಬಿಡುಗಡೆಗೆ ಒತ್ತಾಯಿಸಿ.
- ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಿದ್ದನ್ನು ಖಂಡಿಸಿ.
- ವಿದ್ಯುತ್ ದರ ಏರಿಕೆಯನ್ನು ಖಂಡಿಸಿ.
- ಗೃಹ ನಿರ್ಮಾಣಕ್ಕೆ ಪೂರಕವಾದ ಮರಳು ಮತ್ತು ಕೆಂಪುಕಲ್ಲು ಸಾಗಾಟ ನಿರ್ಬಂಧ ರದ್ದತಿಗೆ ಆಗ್ರಹಿಸಿ.
ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಪಾಲ್ಗೊಂಡರು. ಈ ಸಂದರ್ಭದಲ್ಲಿ
ಜಯಂತ್ ಕೋಟ್ಯಾನ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರು,ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲಿಕಾ ಹೆಗ್ಡೆ, ಉಪಾಧ್ಯಕ್ಷರು ಉಮೇಶ್ ನಡ್ತಿಕಲ್ಲು, ರಾಜೇಶ್
ಉಪಾಧ್ಯಕ್ಷರು ತಾಲೂಕು ಹಿಂದುಳಿದ ಮೋರ್ಚಾ , ವಿಜಯ್ ಗೌಡ ಅಧ್ಯಕ್ಷರು ತಾಲೂಕು ರೈತ ಮೋರ್ಚಾ, ನೇಮಯ್ಯಕುಲಾಲ್ ವೇಣೂರು
ಅಧ್ಯಕ್ಷರು ಮಹಾಶಕ್ತಿ ಕೇಂದ್ರ ನಾರಾವಿ. ಉಪಸ್ಥಿತರಿದ್ದರು.