ಕೆಂಪು ಕಲ್ಲು, ಮರುಳು ಅಭಾವದಿಂದಾಗಿ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಜೀವನಾಧಾರ ಉದ್ಯೋಗ ಇಲ್ಲವಾಗಿದೆ. ಈ ಪರಿಸ್ಥಿತಿಯನ್ನು ಪ್ರತಿಭಟಿಸುವ ಸಂಬಂಧ ಸಿ.ಐ.ಟಿ.ಯು. ಕಾರ್ಮಿಕ ಸಂಘ ಮಂಗಳೂರಿನ ಜ್ಯೋತಿ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನ ಸೌಧದ ತನಕ ಪ್ರತಿಭಟನಾ ಮೆರವಣಿಗೆ ಹಾಗೂ ಬೃಹತ್ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿ-ರಾಯಿ ರಾಜ ಕುಮಾರ
.