ಪ್ರಚೋದನಕಾರಿ ಹೇಳಿಕೆ ಆರೋಪ: ಮಾಜಿ ಸಿಎಂ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

0
8

ಬೆಂಗಳೂರು: ವಕ್ಫ್ ವಿಚಾರದಲ್ಲಿ ಪ್ರಚೋದನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧದ ಎರಡು ಪ್ರಕರಣಗಳನ್ನು ರದ್ದುಪಡಿಸಿ ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ ಆದೇಶ ಹೊರಡಿಸಿದೆ. ಬಸವರಾಜ ಬೊಮ್ಮಾಯಿ ಹೇಳಿದ್ದ ಹೇಳಿಕೆಯಲ್ಲಿ ಪ್ರಚೋದನಕಾರಿ ಅಂಶಗಳಿಲ್ಲವೆಂದು ಹಿರಿಯ ವಕೀಲ ಪ್ರಭುಲಿಂಗ್ ನಾವದಗಿ ವಾದ ಮಂಡಿಸಿದ್ದರು. ಇದೀಗ ಪ್ರಕರಣ ರದ್ದುಪಡಿಸಿ ನ್ಯಾ.ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶಿಸಿದೆ

LEAVE A REPLY

Please enter your comment!
Please enter your name here