“ಕಾರ್ಕಳ ಮಹಿಳಾ ಹಾಸ್ಟೆಲ್‌ನಲ್ಲಿ ಶೌಚಾಲಯ ಪ್ರಚೋದನಕಾರಿ ಬರಹ: ವಿದ್ಯಾರ್ಥಿ ಸಂಘಟನೆಗಳಿಂದ ಕಠಿಣ ಕ್ರಮಕ್ಕೆ ಆಗ್ರಹ”

0
102

ಆಪರೇಷನ್ ಸಿಂಧೂರದ ಮೂಲಕ ಭಾರತದ ಸೇನೆ ಪಾಕಿಸ್ತಾನದ ಮೇಲೆ ಮುಗಿ ಬಿದ್ದಿದೆ. ದೇಶದೆಲ್ಲೆಡೆಯ ದೇಶ ಭಕ್ತರು ಭಯೋತ್ಪಾದನೆ ನಿಗ್ರಹ ಆಗಲೇಬೇಕು ಪಾಕಿಸ್ತಾನಕ್ಕೆ ಬುದ್ದಿ ಕಲಿಸಲೇ ಬೇಕು ಎಂಬ ಕೆಚ್ಚೆದೆಯ ನಿರ್ಧಾರದಲ್ಲಿದ್ದಾರೆ.

ಆದರೆ ಕಾರ್ಕಳದ ಶಿಕ್ಷಣ ಸಂಸ್ಥೆಯ ಹಾಸ್ಟೆಲ್ ನ ಶೌಚಾಲಯದಲ್ಲಿ ಹಿಂದೂಗಳನ್ನು ಕೆಣಕುವ ರೀತಿಯಲ್ಲಿ ಪ್ರಚೋದನಕಾರಿ ಬರಹಗಳನ್ನು ಬರೆದಿರುವ ಘಟನೆ ವರದಿ ಆಗಿದೆ.

ಈ ಘಟನೆ ಮಹಿಳಾ ಹಾಸ್ಟೆಲ್ ನಲ್ಲಿ ನಡೆದಿದ್ದು ನಿನ್ನೆ ಈ ಘಟನೆ ಬೆಳಕಿಗೆ ಬಂದಿದೆ.

ಈ ಘಟನೆ ಬಗ್ಗೆ ವಿದ್ಯಾರ್ಥಿ ಸಂಘಟನೆಗಳು ದಿಗ್ಭ್ರಮೆ ವ್ಯಕ್ತ ಪಡಿಸಿದ್ದು, ಯುದ್ಧದ ಸ್ಥಿತಿಯಲ್ಲಿ ಇಂತಹ ಘಟನೆಗಳನ್ನು ಪ್ರಚೋದಿಸುವವರ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here