ಚಂದ್ರ ದರ್ಶನ ಹಿನ್ನೆಲೆಯಲ್ಲಿ ಉಡುಪಿ ಮತ್ತು ದಕ್ಷಿಣ ಜಿಲ್ಲೆಯಲ್ಲಿ ಶುಕ್ರವಾರ ಈದುಲ್ ಫಿತ್ ಹಬ್ಬವು ಆಚರಿಸುವುದರಿಂದ ಜಿಲ್ಲೆಯಾದ್ಯಂತ ಮಾ. 20ರ ಶುಕ್ರವಾರ ಸಾರ್ವತ್ರಿಕ ರಜೆ ಸಾರಲಾಗಿದೆ. ಗುರುವಾರ ಯುಗಾದಿ ರಜೆಯಿದ್ದು, ಸಾರ್ವತ್ರಿಕ ರಜೆ ಹಿನ್ನೆಲೆಯಲ್ಲಿ ಶುಕ್ರವಾರವೂ ಶಾಲಾ ಕಾಲೇಜು, ಸರಕಾರಿ ಕಚೇರಿಗಳಿಗೆ ರಜೆಯಿರಲಿದೆ.

