ಹೃದಯಾಘಾತದಿಂದ ಬಲಿಯಾದ PUC ವಿದ್ಯಾರ್ಥಿನಿ

0
134

ಕೊಪ್ಪಳ : ಇತ್ತೀಚಿನ ವರ್ಷಗಳಲ್ಲಿ 18-40 ವರ್ಷದ ಯುವಜನತೆಯಲ್ಲಿ ಹೃದಯಾಘಾತದ (Heart Attack) ಪ್ರಕರಣಗಳು ಹೆಚ್ಚುತ್ತಿರುವುದು ನಿಜಕ್ಕೂ ಆತಂಕಕಾರಿ ವಿಷಯ. ಹಿಂದಿನ ಕಾಲದಲ್ಲಿ ವಯಸ್ಸಾದವರಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದ ಈ ಸಮಸ್ಯೆ, ಈಗ ಜೀವನಶೈಲಿಯ ಬದಲಾವಣೆಯಿಂದಾಗಿ ಯುವಕರನ್ನು ಕಾಡುತ್ತಿದೆ.

ಹೃದಯಾಘಾತದಿಂದ 18 ವರ್ಷದ ಯುವತಿ ಬಲಿಯಾದ ಘಟನೆ ಕೊಪ್ಪಳ ಜಿಲ್ಲೆ ಕೊಕನೂರು ತಾಲೂಕಿನ ರ್ಯಾವಣಕಿ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಕಾವ್ಯಾ ಚಲವಾದಿ (18) ಎಂದು ಗುರುತಿಸಲಾಗಿದೆ. ಕಳೆದ 2 ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಕಾವ್ಯಾ ಮಂಗಳವಾರ ಸಂಜೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here