Monday, January 13, 2025
Homeಉಜಿರೆಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ

ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ

ಬಾಳೆಕುದ್ರು ಮಠದ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿದರು. ದಿನಾಂಕ: ೨೩-೧೨-೨೦೨೪ ರಂದು ಸಂಜೆ ಧನುಪೂಜೆ ಪ್ರಯುಕ್ತ ಶಿವನ ದರ್ಶನಕ್ಕಾಗಿ ಪೂಜ್ಯಶ್ರೀ ವಾಸುದೇವ ಸದಾಶಿವ ಆಶ್ರಮ ಮಹಾಸ್ವಾಮೀಜಿಯವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು, ಸ್ವಾಮೀಜಿಯವರನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಅವರ ಕುಟುಂಬ ವರ್ಗದವರು ಸ್ವಾಮೀಜಿಯವರನ್ನು ಸ್ವಾಗತಿಸಿ ಬರಮಾಡಿಕೊಂಡರು.

RELATED ARTICLES
- Advertisment -
Google search engine

Most Popular