Monday, January 13, 2025
Homeಧಾರ್ಮಿಕಪೆರ್ಲ-ಬೈಪಾಡಿ : ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ

ಪೆರ್ಲ-ಬೈಪಾಡಿ : ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ

ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕವು ದಿನಾಂಕ 07-01-2025ನೇ ಮಂಗಳವಾರದಿಂದ ಮೊದಲ್ಗೊಂಡು ದಿನಾಂಕ 12-01-2025ನೇ ಆದಿತ್ಯವಾರ ತನಕ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.


ದಿನಾಂಕ 12-01-2025ನೇ ಆದಿತ್ಯವಾರ ಪೂರ್ವಾಹ್ನ ಗಂಟೆ 9.02ಕ್ಕೆ ಶ್ರೀ ಸಿದ್ಧಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಇತರ ಎಲ್ಲಾ ದಿನಗಳಲ್ಲಿ ನಡೆಯುವ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

RELATED ARTICLES
- Advertisment -
Google search engine

Most Popular