ಉಡುಪಿ: ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಪುರಾಣಾಮೃತ- ಪೌರಾಣಿಕ ಪಾತ್ರ ಜಿವನ ಸೂತ್ರ ಸರಣಿ ಕಾರ್ಯಕ್ರಮದ 61ನೇ ಸಂಚಿಕೆಯು ಇಂದು ಸಂಜೆ 4.15ಕ್ಕೆ ಪ್ರಸಾರವಾಗಲಿದೆ.
ಈ ಕಾರ್ಯಕ್ರಮವನ್ನುಉಪನ್ಯಾಸಕರಾದ ಮುಂಡಾಜೆ ಕುಮಾರೇಶ್ವರ ಭಟ್ ಇ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸೆಪ್ಟೆಂಬರ್ 18 ರಂದು ಮಧ್ಯಾಹ್ನ 12.15ಕ್ಕೆ ಇದರ ಮರುಪ್ರಸಾರವಿರುವುದು.