Saturday, April 19, 2025
HomeUncategorizedಶ್ರೀಲೋಕನಾಥೇಶ್ವರ ದೇವಸ್ಥಾನದಲ್ಲಿ ಪುರುಷ ರಾಶಿ ಪೂಜೆ

ಶ್ರೀಲೋಕನಾಥೇಶ್ವರ ದೇವಸ್ಥಾನದಲ್ಲಿ ಪುರುಷ ರಾಶಿ ಪೂಜೆ

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಬೆಳ್ತಂಗಡಿ ತಾಲೂಕು 14.4.2025, ರಂದು ಸೋಮವಾರ ರಾತ್ರಿ 8 ಗಂಟೆಗೆ ಶ್ರೀಲೋಕನಾಥೇಶ್ವರ ದೇವಸ್ಥಾನದಲ್ಲಿ ಪುರುಷ ರಾಶಿ ಪೂಜೆ ನಡೆಯಿತು.

ದೇವರಿಗೆ ಮಹಾಪೂಜೆ ಮತ್ತು ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಿತು. ತುಂಬಾ ವರ್ಷಗಳಿಂದ ಪುರುಷ ಕಟ್ಟಲು ಬರುತ್ತಿರುವ ಹಿರಿಯರಾದ ಬಾಬು ಪೂಜಾರಿ ಅವರಿಗೆ ಸನ್ಮಾನ ಕೂಡ ಮಾಡಲಾಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರು ಆಡಳಿತ ಮುಖ್ಯಸ್ಥರು ಆಡಳಿತ ಸಮಿತಿಯ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸರ್ವ ಸದಸ್ಯರು ಮತ್ತು ಊರಿನ ಪರ ಊರಿನ ಅನೇಕ ಭಕ್ತಾದಿಗಳು ಭಾಗವಹಿಸಿದರು.

RELATED ARTICLES
- Advertisment -
Google search engine

Most Popular