Monday, May 12, 2025
Homeರಾಜಕೀಯಬಂಟ್ವಾಳ ಪುರಸಭೆಯಲ್ಲಿ ತೆರವುಗೊಂಡ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್. ನಾಮಪತ್ರ ಸಲ್ಲಿಕೆ

ಬಂಟ್ವಾಳ ಪುರಸಭೆಯಲ್ಲಿ ತೆರವುಗೊಂಡ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್. ನಾಮಪತ್ರ ಸಲ್ಲಿಕೆ

ಬಂಟ್ವಾಳ ಪುರಸಭೆಯಲ್ಲಿ ತೆರವುಗೊಂಡ ಸದಸ್ಯ ಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್. ಶುಕ್ರವಾರ ನಾಮಪತ್ರ ಸಲ್ಲಿಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬೂಡ ಅಧ್ಯಕ್ಷ ಬೇಬಿ ಕುಂದರ್, ವಲಯಾಧ್ಯಕ್ಷ ರಾಜೇಶ ರಾಡ್ರಿಗಸ್, ಲೋಕೇಶ ಕುಲಾಲ್ ಮತ್ತಿತರರು ಇದ್ದರು.

RELATED ARTICLES
- Advertisment -
Google search engine

Most Popular