ಪುತ್ತೂರು: ಇನ್ನೋವಾ ಕಾರು ಮತ್ತು ಫೋರ್ಡ್ ಕಾರಿನ ನಡುವೆ ಇಂದು (ಮಾ.14) ಬೆಳಿಗ್ಗೆ ಪುತ್ತೂರಿನಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಈ ಅಪಘಾತದಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಮಾಣಿ ಮೈಸೂರು ರಸ್ತೆಯ ಸಂಟ್ಯಾರ್ ಎಂಬಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಕಿಲೋ ಮೀಟರ್ ಗಟ್ಟಲೆ ರಸ್ತೆ ಬ್ಲಾಕ್ ಆಗಿದ್ದು, ನೂರಾರು ವಾಹನ ಸವಾರರು ಪರದಾಡಿದ ಘಟನೆ ನಡೆದಿದೆ.