Monday, January 20, 2025
Homeನಿಧನಪುತ್ತೂರು : ರೈಲಿನಡಿ ಬಿದ್ದು ವ್ಯಕ್ತಿ ಸಾವು

ಪುತ್ತೂರು : ರೈಲಿನಡಿ ಬಿದ್ದು ವ್ಯಕ್ತಿ ಸಾವು

ಪುತ್ತೂರು : ರೈಲಿನಡಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಮುರ ಸಮೀಪ ನಡೆದಿದೆ.

ಮುರ ರೈಲ್ವೇ ಬ್ರಿಡ್ಜ್ ಸಮೀಪ ವ್ಯಕ್ತಿಯೋರ್ವ ರೈಲಿನಡಿ ಬಿದ್ದು ಸಾವನ್ನಪ್ಪಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

RELATED ARTICLES
- Advertisment -
Google search engine

Most Popular