ಪುತ್ತೂರು: ಬನ್ನೂರು ಗ್ರಾಮದ ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಅವರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೇಜಸ್ವಿನಿ ಜೆಡೆಕಲ್ಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

