26.6 C
Udupi
Tuesday, November 29, 2022
spot_img

ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಸರಣಿ ಕಾರ್ಯಕ್ರಮಜೀವಸಂಕುಲ”


ಉಡುಪಿ:ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ” ಸರಣಿ ಕಾರ್ಯಕ್ರಮ ಇಂದು ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ .

ಈ ಕಾರ್ಯಕ್ರಮ ದಲ್ಲಿ ಮಹಾತ್ಮ ಗಾಂಧೀಜಿ ಪರಿಕಲ್ಪನೆಯಂತೆ ಸ್ವಚ್ಛತಾ ಸೇವೆ ಕುರಿತ ಕಾರ್ಯಕ್ರಮ ಪ್ರಸಾರವಾಗಲಿದೆ.

ಅಕ್ಟೋಬರ್ 3ರಂದು ಮಧ್ಯಾಹ್ನ 2ಗಂಟೆಗೆ ಇದರ ಪ್ರಸಾರವಿರುವುದು.

Related Articles

Stay Connected

0FansLike
3,585FollowersFollow
0SubscribersSubscribe
- Advertisement -spot_img

Latest Articles