ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ 90.4 Mhz ಸಮುದಾಯ ಬಾನುಲಿ ಅರ್ಪಿಸುತ್ತಿದೆ. ಕೊಂಕ್ಣಿಲೋಕ್ ಸರಣಿ ಕಾರ್ಯಕ್ರಮ. ಇದರ 1ನೇ ಸಂಚಿಕೆ ಆಗಸ್ಟ್ ತಿಂಗಳ ದಿನಾಂಕ 23 ರಂದು ಶುಕ್ರವಾರ ಸಂಜೆ 6 ಗಂಟೆಗೆ ಪ್ರಸಾರವಾಗಲಿದೆ. ಲೇಖಕರಾದ ಡಾ.ಎನ್.ವಿ ಕಾಮತ್ ಉಡುಪಿ ಭಾಗವಹಿಲಿದ್ದಾರೆ .
ಆಗಸ್ಟ್ 24 ರಂದು ಮಧ್ಯಾಹ್ನ 2ಗಂಟೆಗೆ ಇದರ ಮರುಪ್ರಸಾರವಿರುವುದು. ರೇಡಿಯೊದಲ್ಲಿ ಮಾತ್ರವಲ್ಲದೆ
ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್‌ಲೋಡ್ ಮಾಡಿಕೊಂಡು ಈ ಕಾರ್ಯಕ್ರಮವನ್ನು ಕೇಳಬಹುದಾಗಿದೆ ಎಂದು
ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರ ದ ಪ್ರಕಟಣೆ ತಿಳಿಸಿದೆ.