ರೇಡಿಯೋ ಮಣಿಪಾಲದಲ್ಲಿ ಬಾನುಲಿ ಭಾಷಣ

0
18

ಮಣಿಪಾಲ : ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ 90.4 MHz ಸಮುದಾಯ ಬಾನುಲಿ ಕೇಂದ್ರದಲ್ಲಿ ಜೂನ್ ತಿಂಗಳ 26 ರಂದು ಶುಕ್ರವಾರ ಸಂಜೆ ಸಮಯ 5 ಕ್ಕೆ ಅಂತರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನ ದ ಅಂಗವಾಗಿ ಬಾನುಲಿ ಭಾಷಣ ಪ್ರಸಾರವಾಗಲಿದೆ.

ಈ ಕಾರ್ಯಕ್ರಮದಲ್ಲಿ ಪುಷ್ಪಕುಮಾರಿ ಕಾರ್ಕಳ ಮಾತನಾಡಲಿದ್ದಾರೆ. ಇದು ಜೂನ್ 27 ರಂದು ಮಧ್ಯಾಹ್ನ 1 ಗಂಟೆಗೆ ಮರುಪ್ರಸಾರವಾಗಲಿದೆ. ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal ಮತ್ತು ಐಫೋನ್ ನ https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here