ರೇಡಿಯೋ ಮಣಿಪಾಲದಲ್ಲಿ ಬಾನುಲಿ ಸೂರ್ಯ

0
107

ಆತ್ಮೀಯರೆ, ಮಣಿಪಾಲದ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ರೇಡಿಯೋ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ವಿಶೇಷ ಸಂದರ್ಶನ ದಲ್ಲಿ ಮಂಗಳೂರು ಆಕಾಶವಾಣಿ ಕೇಂದ್ರದ ನಿವೃತ್ತ ಸಹಾಯಕ ನಿರ್ದೇಶಕರಾದ ಪಿ.ಎಸ್ ಸೂರ್ಯ ನಾರಾಯಣ ಭಟ್ ಭಾಗವಹಿಸಿ ವೃತ್ತಿಬದುಕಿನ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ. ಇದು ದಶಂಬರ್ ತಿಂಗಳ 10 ರಂದು ಬುಧವಾರ ಸಂಜೆ 5.35ಕ್ಕೆ ಪ್ರಸಾರವಾಗಲಿದೆ ಮತ್ತು ಗುರುವಾರ ಮಧ್ಯಾಹ್ನ 1.35 ಕ್ಕೆ ಮರುಪ್ರಸಾರವಾಗಲಿದೆ.
ರೇಡಿಯೊ ಮಾತ್ರವಲ್ಲದೆ ಆಂಡ್ರಾಯ್ಡ್ ಫೋನ್ ನ https://play.google.com/store/apps/details?id=com.atc.radiomanipal
ಮತ್ತು ಐಫೋನ್ ನ
https://itunes.apple.com/app/id6447231815 ಲಿಂಕ್ ಮೂಲಕ ರೇಡಿಯೊ ಮಣಿಪಾಲ್ ಆಪ್ ಡೌನ್ಲೋಡ್ ಮಾಡಿ ಈ ಕಾರ್ಯಕ್ರಮ ಕೇಳಬಹುದಾಗಿದೆ , ಎಂದು ಮಣಿಪಾಲ ಮಾಹೆಯ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಕಮ್ಯುನಿಕೇಶನ್ ಕ್ಯಾಂಪಸ್ ನಲ್ಲಿರುವ ರೇಡಿಯೊ ಮಣಿಪಾಲ್ ಸಮುದಾಯ ಬಾನುಲಿ ಕೇಂದ್ರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here