Wednesday, January 15, 2025
Homeರಾಜ್ಯರಾಯಚೂರು: ತೆರದ ಬಾವಿಗೆ ಬಿದ್ದು ಯುವಕ ಮೃತ್ಯು

ರಾಯಚೂರು: ತೆರದ ಬಾವಿಗೆ ಬಿದ್ದು ಯುವಕ ಮೃತ್ಯು

ರಾಯಚೂರು: ಜಿಲ್ಲೆಯ ಲಿಂಗಸುಗೂರು ತಾಲೂಕಿನ ಐದನಾಳ ಗ್ರಾಮದ ಹೊರವಲಯದಲ್ಲಿ ತೆರದ ಬಾವಿಗೆ ಯುವಕನೊಬ್ಬ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ.
ಗಣೇಶ ಮಾನಪ್ಪ ಮೃತ ಯುವಕ ಎಂದು ಗುರುತಿಸಲಾಗಿದೆ. ಮದ್ಯದ ಅಮಲಿನಲ್ಲಿ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಅಥವಾ ಆತಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಘಟನೆ ಬಳಿಕ ಲಿಂಗಸುಗೂರು ಡಿವೈಎಸ್ಪಿ ದತ್ತಾತ್ರೆಯ ಕಾರ್ನಾಡ್‌, ಪೊಲೀಸ್‌ ಇನ್ಸ್‌ಪೆಕ್ಟರ್‌ ಪುಂಡಲೀಕ ಪಟತ್ತರ್‌ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಲಿಂಗಸುಗೂರು ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ.

RELATED ARTICLES
- Advertisment -
Google search engine

Most Popular