Thursday, September 12, 2024
Homeರಾಜ್ಯಭಾರೀ ಮಳೆಗೆ ಆಸ್ಪತ್ರೆಗೆ ನುಗ್ಗಿದ ನೀರು | ಆತಂಕದಿಂದ ರಾತ್ರಿ ಕಳೆದ ರೋಗಿಗಳು

ಭಾರೀ ಮಳೆಗೆ ಆಸ್ಪತ್ರೆಗೆ ನುಗ್ಗಿದ ನೀರು | ಆತಂಕದಿಂದ ರಾತ್ರಿ ಕಳೆದ ರೋಗಿಗಳು

ಗುಬ್ಬಿ: ಸತತ ಸುರಿದ ಮಳೆಯಿಂದಾಗಿ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆಯೊಳಗೆ ನೀರು ನುಗ್ಗಿದ್ದು, ರೋಗಿಗಳು ರಾತ್ರಿಯಿಡೀ ನೀರಿನಲ್ಲೇ ಕಳೆದ ಘಟನೆ ನಡೆದಿದೆ. ಚರಂಡಿಯಲ್ಲಿ ಹರಿಯಬೇಕಿದ್ದ ನೀರು ಆಸ್ಪತ್ರೆಯ ವಾರ್ಡ್‌ಗಳಿಗೆ ನುಗ್ಗಿದೆ. ಸುಮಾರು ಎರಡು ಅಡಿಗೂ ಹೆಚ್ಚು ನೀರು ನಿಂತಿದ್ದರಿಂದ ರೋಗಿಗಳು ರಾತ್ರಿ ನಿದ್ದೆ ಮಾಡಲಾಗದೆ ಪರದಾಡುವಂತಾಯಿತು.
ಸರ್ಕಾರಿ ಆಸ್ಪತ್ರೆಯ ಆಡಳಿತದ ವೈಫ್ಯಲ್ಯವೇ ಇದಕ್ಕೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

RELATED ARTICLES
- Advertisment -
Google search engine

Most Popular