ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಉಡುಪಿ ಜಿಲ್ಲೆ ನೂತನ ಜಿಲ್ಲಾಧ್ಯಕ್ಷರಾಗಿ ರಾಜೇಶ್ ಕೆ ವಿ ಆಯ್ಕೆ

0
101

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಉಡುಪಿ ಜಿಲ್ಲೆ ಪದಗ್ರಹಣ ಆಯ್ಕೆ ನೂತನ ಜಿಲ್ಲಾಧ್ಯಕ್ಷರಾಗಿ ರಾಜೇಶ್ ಕೆ ವಿ ಜಿಲ್ಲಾ ಉಪಾಧ್ಯಕ್ಷರಾಗಿ ರವಿಕುಮಾರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಕೃಷ್ಣ, ಜಿಲ್ಲಾ ಕಾರ್ಯದರ್ಶಿ ಆರತಿ ಅಶೋಕ್, ಜಿಲ್ಲಾ ಕಾರ್ಯದರ್ಶಿ ಮಂಜುನಾಥ, ಜಿಲ್ಲಾ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಕಾರ್ಯದರ್ಶಿ ಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಮಾರ್ಕ್ ವಿಜಯ್, ಉಡುಪಿ ಜಿಲ್ಲಾ ಸಮಿತಿಗೆ ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here