ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ರಕ್ಷಾ ಬಂಧನ

0
121

ಕಾರ್ಕಳ : ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ರಕ್ಷಾ ಬಂಧನದ ಅಂಗವಾಗಿ ಕಾರ್ಕಳ ತಹಶೀಲ್ದಾರರು ಹಾಗೂ ತಾಲೂಕು ಆಫೀಸ್ ಸಿಬ್ಬಂದಿಗಳಿಗೆ, ನಗರ ಪೊಲೀಸ್ ಠಾಣೆ, ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿಗಳಿಗೆ, ಸಮಾಜ ಕಲ್ಯಾಣ ಇಲಾಖೆಯವರಿಗೆ, ನಗರದ ವರ್ತಕರಿಗೆ ರಾಖಿ ಕಟ್ಟಲಾಯಿತು.

LEAVE A REPLY

Please enter your comment!
Please enter your name here