ಗುರುವಾಯನಕೆರೆ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ರಕ್ಷಾಬಂಧನ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.
ಮಾನ್ಯ ಪ್ರಾದೇಶಿಕ ನಿರ್ದೇಶಕರು ಆನಂದ ಸುವರ್ಣರವರು ರಕ್ಷಾ ಬಂಧನ ಆಚರಣೆಯಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದರು
ತಾಲೂಕಿನ ಯೋಜನೆಯ ಯೋಜನಾಧಿಕಾರಿಗಳು ಅಶೋಕ್ ತಾಲೂಕಿನ ಎಲ್ಲಾವಲಯದ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿ ಉಪಸ್ಥಿತರಿದ್ದರು
Home Uncategorized ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ರಕ್ಷಾಬಂಧನ ಕಾರ್ಯಕ್ರಮ