ವರದಿ ರಾಯಿ ರಾಜ ಕುಮಾರ
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಖಜಾಂಚಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ (KSCA) ಮಾಜಿ ಅಧ್ಯಕ್ಷರು ಹಾಗೂ ಮಾಜಿ ಕ್ರಿಕೆಟ್ ಆಟಗಾರರಾದ ಎ. ರಘುರಾಮ್ ಭಟ್ ಅವರು ಮಾಣಿ ಮಠದಲ್ಲಿ ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಭೇಟಿಯಾದರು.

