ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಸಜೀಪ ನಡು ಶ್ರೀ ಕ್ಷೇತ್ರದಲ್ಲಿ ಶ್ರೀ ದೇವರಿಗೆ ರಂಗ ಪೂಜೆ ಸೇವೆ ಜೀಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ನೇತೃತ್ವದಲ್ಲಿ ಜರಗಿತು.
ವ್ಯವಸ್ಥಾಪನೆ ಸಮಿತಿಯ ಅಧ್ಯಕ್ಷ ಮುಳ್ಳು oಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಕೆ. ರಾಧಾಕೃಷ್ಣ ಆಳ್ವ , ಸುಧಾಕರ ಕೆ ಟಿ, ಸುಭಾಷ್ ಶೆಟ್ಟಿ ,ಪ್ರವೀಣ್ ಶೆಟ್ಟಿ ,ಕಿಶನ್ ಸೇನವ, ಶಂಕರ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.