Friday, May 16, 2025
Homeತುಳುನಾಡುಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ರಥೋತ್ಸವ

ಉಜಿರೆ: ಶಿವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಶನಿವಾರ ಬೆಳಗ್ಗಿನ ಜಾವ ರಥೋತ್ಸವ ನಡೆಯಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು. ನಾಡಿನೆಲ್ಲೆಡೆಯಿಂದ ಬಂದ ಲಕ್ಷಾಂತರ ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಭಕ್ತಾದಿಗಳು ಶುಕ್ರವಾರ ಅಹೋರಾತ್ರಿ ಶಿವಪಂಚಾಕ್ಷರಿ ಪಠಣದೊಂದಿಗೆ ಜಾಗರಣೆ ಮಾಡಿದರು.

RELATED ARTICLES
- Advertisment -
Google search engine

Most Popular