ಮೂಡುಬಿದಿರೆಯಲ್ಲಿ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್. ಮಲ್ಯ ನೇಮಕ

0
26

ಮೂಡುಬಿದಿರೆಯ ನೂತನ ಕಂದಾಯ ನಿರೀಕ್ಷಕರಾಗಿ ರವಿಪ್ರಸಾದ್ ಎಸ್.ಮಲ್ಯ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಇಲ್ಲಿ ಕಂದಾಯ ನಿರೀಕ್ಷಕರಾಗಿದ್ದ ಮಂಜುನಾಥ್ ಅವರು ಆಹಾರ ನಿರೀಕ್ಷಕರಾಗಿ ಮೂಲ್ಕಿಗೆ ವರ್ಗಾವಣೆಗೊಂಡಿದ್ದಾರೆ. ಮೂಡುಬಿದಿರೆಯಲ್ಲಿ ಆಹಾರ ನಿರೀಕ್ಷಕರಾಗಿದ್ದ ಅವರನ್ನು ಕಂದಾಯ ನಿರೀಕ್ಷಕರಾಗಿ ಸರಕಾರ ಆದೇಶ ಹೊರಡಿಸಿದ್ದು ಇಂದು ಹಿಂದಿನ ಕಂದಾಯ ನಿರೀಕ್ಷಕ ಮಂಜುನಾಥ್ ಅವರು ಅಧಿಕಾರ ಹಸ್ತಾಂತರಿಸಿದ್ದಾರೆ.

LEAVE A REPLY

Please enter your comment!
Please enter your name here