ಮಾಡೂರು ಶ್ರೀ ಪಾಡಾಂಗರ ಭಗವತೀ ಕ್ಷೇತ್ರದಲ್ಲಿ ಪುನ: ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವ ತಯಾರಿ ಸಭೆ ಜ. 19 ರ ಆದಿತ್ಯವಾರದಂದು ಸಂಜೆ 5 ಗಂಟೆಗೆ ನಡೆಯಲಿದ್ದು, ಕುಟುಂಬಸ್ಥರು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಬೇಕಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.