ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಪಡೆದಿರಬೇಕು. ಅಲ್ಲದೆ ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಇಲ್ಲವೇ ಇತರ ಮಾನ್ಯತೆ ಪಡೆದ ಮಂಡಳಿಗಳಿಂದ ಆಂಗ್ಲ ಶೀಘ್ರ ಲಿಪಿ ಅಥವಾ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.
ತಾಂತ್ರಿಕ ಪರೀಕ್ಷಾ ಮಂಡಳಿಯ ಕಮರ್ಶಿಯಲ್ ಪ್ರಾಕ್ಟೀಸ್ ಅಥವಾ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಅತ್ಯವಶ್ಯ. ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ, ಗರಿಷ್ಠ ವಯೋಮಿತಿಯಲ್ಲಿ ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ/ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಇದೆ.
ಅರ್ಜಿ ಸಲ್ಲಿಸುವ ವಿಧಾನ : ಆನ್‌ಲೈನ್
ಅರ್ಜಿ ಶುಲ್ಕ : ಸಾಮಾನ್ಯ / ಒಬಿಸಿ ಅಭ್ಯರ್ಥಿಗಳಿಗೆ 500 ರೂ. ಎಸ್‌ಸಿ/ಎಸ್‌ಟಿ/ಪ್ರವರ್ಗ 1ಎ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ 250 ರೂ.
ಆಯ್ಕೆ ಪ್ರಕ್ರಿಯೆ : ಶೀಘ್ರಲಿಪಿ ಪರೀಕ್ಷೆ ಹಾಗೂ ಸಂದರ್ಶನ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ : 15-4-26
ಅರ್ಜಿ ಸಲ್ಲಿಸಲು: https://judiciary.karnataka.gov.in

