ಕಳುವಾರು ಕ್ಷೇತ್ರದ ಬ್ರಹ್ಮಕಲಶೋತ್ಸವದ ಮನವಿ ಪತ್ರ ಬಿಡುಗಡೆ

0
228

ಕಳುವಾರು: ಕಳುವಾರು ಶ್ರೀ ಬೆಂಕಿನಾಥೇಶ್ವರ ದೇವರ ಸನ್ನಿಧಿಯಲ್ಲಿ ದೇವಸ್ಥಾನದ ತಂತ್ರಿಗಳಾದ ಶ್ರೀ ವೈ.ರಾಧಾಕೃಷ್ಣ ತಂತ್ರಿಗಳ ದಿವ್ಯ ಹಸ್ತದಲ್ಲಿ 20.06.2025 ರ ಶುಕ್ರವಾರ ಬೆಳಿಗ್ಗೆ ಘಂಟೆ 10.00ಕ್ಕೆ ಕ್ಷೇತ್ರದ ಬ್ರಹ್ಮಕಲಶೋತ್ಸವದ ಮನವಿ ಪತ್ರ ಬಿಡುಗಡೆ ಸಮಾರಂಭವು ನಡೆಯಿತು. ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು, ಹಾಗೂ ಬಾಳ – ಕಳುವಾರು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here