ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಶ್ರೀ ಲೋಕನಾಥೇಶ್ವರ ದೇವರ ತೀರ್ಥ ಕೆರೆ ನಿರ್ಮಾಣದ ವಿಜ್ಞಾಪಣ ಪತ್ರ ವನ್ನು ಕ್ಷೇತ್ರದಲ್ಲಿ ಬಿಡುಗಡೆ ಮಾಡಲಾಯಿತು .
ಈ ಸಂದರ್ಭದಲ್ಲಿ ಕ್ಷೇತ್ರದ ತಂತ್ರಿಗಳು ಅರ್ಚಕರು ಆಡಳಿತ ಮುಖ್ಯಸ್ಥರು ಸಮಿತಿಯ ಸದಸ್ಯರು ಕೆರೆ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು ಭಜನಾ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಶ್ರೀದೇವಿ ಮಹಿಳಾ ಕೇಂದ್ರದ ಅಧ್ಯಕ್ಷರು ಸದಸ್ಯರು ಗ್ರಾಮಸ್ಥರು ಉಪಸ್ಥಿತಿ ಇದ್ದರು.

