ಕಾಸರಗೋಡು : ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ವರ್ಷಾಚರಣೆ ಅಂಗವಾಗಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದ “ಚುಟುಕು ಯುಗಾಚಾರ್ಯ ಎಂ. ಜಿ. ಆರ್ ಅರಸ್ “ವೇದಿಕೆಯಲ್ಲಿ 22-02-2026ರಂದು, ನಾಡೋಜ ಡಾ. ನೇತ್ರಾಲಯ ಕೃಷ್ಣ ಪ್ರಸಾದ್ ಸರ್ವಾಧ್ಯಕ್ಷತೆಯಲ್ಲಿ ನಡೆಯಲಿರುವ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ, ಕನ್ನಡ ಭವನದ ಪ್ರತಿಷ್ಠಿತ ಅಂತಾರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026 ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ. ವೆಂಕಟ್ರಮಣ ಹೊಳ್ಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Home Uncategorized ಮೇರು ಸಂಘಟಕ, ಜನಪ್ರಿಯ ಸಾಹಿತಿ ಆರ್. ಎಂ. ಗೋಗೇರಿ ಮಂಗಳೂರು ಇವರೀಗೆ “ಕನ್ನಡ ಪಯಸ್ವಿನಿ ಅಚೀವ್ಮೆಂಟ್...

