ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೊದಲ ಜಾಮೀನು ಮಂಜೂರು ಆಗಿದೆ. ಎ16 ಆಗಿದ್ದ ಕೇಶವಮೂರ್ತಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ರೇಣುಕಾಸ್ವಾಮಿ ಶವ ವಿಲೇವಾರಿಯಲ್ಲಿ ಭಾಗಿಯಾಗಿದ್ದ ಕೇಶವಮೂರ್ತಿಯನ್ನು ಸಾಕ್ಷ್ಯ ನಾಶ ಪ್ರಕರಣದಲ್ಲಿ ಬಂಧನ ಮಾಡಲಾಗಿತ್ತು. ಕೇಶವಮೂರ್ತಿ ಪರ ವಕೀಲ ರಂಗನಾಥ ರೆಡ್ಡಿ ವಾದಿಸಿದ್ದರು.