ಇರ್ವತ್ತೂರು ಬಸದಿಯಿಂದ ಪಂಚಾಯತ್ ವ್ಯಾಪ್ತಿಯ ಕೇದಗೆ ಕಟ್ಟೆ ರಸ್ತೆ ದುರಸ್ತಿ

0
156

ಕಾರ್ಕಳ ತಾಲೂಕಿನ ಇರ್ವತ್ತೂರು ಗ್ರಾಮದಲ್ಲಿ ಬಸದಿಯಿಂದ ಪಂಚಾಯತ್ ವ್ಯಾಪ್ತಿಯ ಕೇದಗೆ ಸಂಪರ್ಕ ರಸ್ತೆ ತೀವ್ರ ಹದಗೆಟ್ಟಿದ್ದು ಜನರು ಮತ್ತು ವಾಹನ ಸಂಚಾರಕ್ಕೆ ತುಂಬಾ ಕಷ್ಟಕರವಾಗಿದ್ದು ಸೋಮವಾರ ರಾತ್ರಿ ವೇಳೆ ಘನ ವಾಹನವೊಂದು ಈ ರಸ್ತೆಯಲ್ಲಿ ಸಿಲುಕಿಕೊಂಡಿದ್ದು ಇದನ್ನು ಸಾರ್ವಜನಿಕರು ಜೆಸಿಬಿ ಯ ಮುಖಾಂತರ ತೆರವುಗೊಳಿಸಿದರು. ಸಾರ್ವಜನಿಕರು ಪಂಚಾಯತ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here