ಸಂಶೋಧಕ, ಶಿಕ್ಷಣ ತಜ್ಞ, ವಿದ್ವಾಂಸ ಡಾ. ಬೆಟ್ಟಪ್ಪ ಕ. ಇವರೀಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಶಿಕ್ಷಣ ರತ್ನ Achievement Award 2026ಗೆ ಆಯ್ಕೆ

0
17


ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.