Monday, February 10, 2025
Homeಮೂಡುಬಿದಿರೆ22ನೇ ವರ್ಷದ ಮೂಡಬಿದ್ರೆ "ಕೋಟಿ - ಚೆನ್ನಯ" ಜೋಡುಕರೆ ಕಂಬಳ ಕೂಟದ ಫಲಿತಾoಶ

22ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ

22ನೇ ವರ್ಷದ ಮೂಡಬಿದ್ರೆ “ಕೋಟಿ – ಚೆನ್ನಯ” ಜೋಡುಕರೆ ಕಂಬಳ ಕೂಟದ ಫಲಿತಾoಶ
( 25 – 01 – 2025 )
••••••••••••••••••••••••••••••••••••••••••••••
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ :

ಕನೆ ಹಲಗೆ: 13
ಅಡ್ಡಹಲಗೆ: 06 ಜೊತೆ
ಹಗ್ಗ ಹಿರಿಯ: 23 ಜೊತೆ
ನೇಗಿಲು ಹಿರಿಯ: 38 ಜೊತೆ
ಹಗ್ಗ ಕಿರಿಯ: 35 ಜೊತೆ
ನೇಗಿಲು ಕಿರಿಯ: 123 ಜೊತೆ
ಒಟ್ಟು ಕೋಣಗಳ ಸಂಖ್ಯೆ: 244 ಜೊತೆ
••••••••••••••••••••••••••••••••••••••••••••••
ಕನೆ ಹಲಗೆ:
( 6.5 ಕೋಲು ನಿಶಾನೆಗೆ ನೀರು ಹಾಯಿಸಿದ್ದಾರೆ)

ಪ್ರಥಮ: ನಿಡ್ಡೋಡಿ ಕಾನ ರಾಮ ಸುವರ್ಣ
ಹಲಗೆ ಮುಟ್ಟಿದವರು: ಕೊಕ್ಕರ್ಣೆ ವಡ್ಡಾಪಿ ಸುರೇಶ್ ನಾಯ್ಕ್
••••••••••••••••••••••••••••••••••••••••••••••
ಅಡ್ಡ ಹಲಗೆ:

ಪ್ರಥಮ: ನಾರಾವಿ ಯುವರಾಜ್ ಜೈನ್ “ಎ” (11.33)
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್

ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ “ಬಿ” (11.42)
ಹಲಗೆ ಮುಟ್ಟಿದವರು: ಬೈಂದೂರು ಹೊಸಕೋಟೆ ಮಹೇಶ್ ಪೂಜಾರಿ
••••••••••••••••••••••••••••••••••••••••••••••
ಹಗ್ಗ ಹಿರಿಯ:

ಪ್ರಥಮ: ನಂದಳಿಕೆ ಶ್ರೀಕಾಂತ್ ಭಟ್ “ಎ” (11.22)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ “ಬಿ” (11.34)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••‌‌‌‌‌••••••••••••••••••••••
ಹಗ್ಗ ಕಿರಿಯ:

ಪ್ರಥಮ: ಬೆಳುವಾಯಿ ಉಮನೊಟ್ಟು ಶಿವರಾಮ ಹೆಗ್ಡೆ (11.64)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.67)
ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
••••••••••••••••••••••••••••••••••••••••••••••
ನೇಗಿಲು ಹಿರಿಯ:

ಪ್ರಥಮ: ಹೊಸ್ಮಾರು ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ (11.21)
ಓಡಿಸಿದವರು: ಬಂಬ್ರಾಣಬೈಲು ವಂದಿತ್ ಶೆಟ್ಟಿ

ದ್ವಿತೀಯ: ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ (11.49)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
••••••••••••••••••••••••••••••••••••••••••••••
ನೇಗಿಲು ಕಿರಿಯ:

ಪ್ರಥಮ: ಮುನಿಯಾಲು ಉದಯ ಕುಮಾರ್ ಶೆಟ್ಟಿ “ಎ” (11.83)
ಓಡಿಸಿದವರು: ಮಾಸ್ತಿ ಕಟ್ಟೆ ಸ್ವರೂಪ್

ದ್ವಿತೀಯ: ಕಲ್ಯ ಮಿತ್ತಬೆಟ್ಟು ಶ್ರೀಧರ ಕರಿಯಣ್ಣ ಪೂಜಾರಿ (12.05)
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ

RELATED ARTICLES
- Advertisment -
Google search engine

Most Popular