ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ.ಅಣ್ಣಾಮಲೈ ಕೃಷ್ಣ ಮಠಕ್ಕೆ ಭೆಟಿ

0
18

ಕೃಷ್ಣ ಮಠಕ್ಕೆ ನಿವೃತ್ತ ಪೊಲೀಸ್ ಅಧಿಕಾರಿ ಹಾಗೂ ರಾಜಕಾರಣಿ ಕೆ.ಅಣ್ಣಾಮಲೈ ಅವರು ಭೇಟಿ ನೀಡಿ ದೇವರ. ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಶೀರೂರು ಮಠದ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೇಕಾರು ಮತ್ತು ರಾಮಮೂರ್ತಿ ಭಟ್ ಉಪಸ್ತಿತರಿದ್ದರು.