ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರರಿಗೆ ‘ಸೇವಾ ಪ್ರಶಸ್ತಿ’ ನೀಡಿ ಗೌರವ

0
10

ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ನಡೆಯುತ್ತಿರುವ ಶ್ರೀ ಸಾಯಿ ಈಶ್ವರ್ ದರ್ಬಾರ್ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಮಲ್ಪೆ ರಾಘವೇಂದ್ರ ಅವರನ್ನು ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕ್ಷೇತ್ರದ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು ಈ ಸಂದರ್ಭದಲ್ಲಿ ಕ್ಷೇತ್ರದ ಟ್ರಸ್ಟಿ ಗೀತಾಂಜಲಿ ಸುವರ್ಣ, ಜಯಂಟ್ಸ್ ಗ್ರೂಪ್ ಬ್ರಹ್ಮಾವರ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು ಸುನಿತಾ ಮಧುಸೂದನ್ ರಾಘವೇಂದ್ರ ಪ್ರಭು ಕರ್ವಾಲು ಮುಂತಾದವರು ಈ ಕಾರ್ಯಕ್ರಮದಲ್ಲಿ ಉಸಿರಿಗಾಗಿ ಹಸಿರು ಅಭಿಯಾನದ ಅಂಗವಾಗಿ 108 ಪಂಚ ಪವಿತ್ರ ಗಿಡಗಳನ್ನು ವಿತರಿಸಲಾಯಿತು. ಉಪಸ್ಥಿತರಿದ್ದರು.