ಕಟಪಾಡಿ: ರಾಷ್ಟ-ಧರ್ಮ ಹಾಗೂ ಯೋಧರು ಅವರ ಕುಟುಂಬದ ರಕ್ಷಣೆ ಹಿಂದೂಗಳ ಒಗ್ಗಟ್ಟು ಹಾಗೂ ಹಿಂದೂಗಳ ರಕ್ಷಣೆಯೊಂದಿಗೆ ಶ್ರೀ ಕೃಷ್ಣ ಜನ್ಮ ಭೂಮಿಯ ಮುಕ್ತಿಗಾಗಿ ಗುರೂಜಿಯವರ ಮಹಾ ಸಂಕಲ್ಪ ಸತ್ಯ – ಧರ್ಮದ ನಾಡಿನಲ್ಲಿ ಜ್ಞಾನದ ನಡೆ 4ನೇ ದಿನದ ನಡೆ ಕರಂದಾಡಿ, ಮಜೂರು ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದರು.