ಸಿಂಹ ಸಂಕ್ರಮಣ ಧರ್ಮಸ್ಥಳದಲ್ಲಿ ಪಡಿಕಾಳು ವಿತರಣೆ

0
3

ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಶೀರ್ವಾದಗಳೊಂದಿಗೆ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.
ಉಜಿರೆ: ಧರ್ಮಸ್ಥಳದಲ್ಲಿ ದೇವಸ್ಥಾನದಲ್ಲಿ ಸಂಪ್ರದಾಯದAತೆ ಸಿಂಹ ಸಂಕ್ರಮಣ (ತುಳು: ಸೋಣ ಸಂಕ್ರಾAತಿ)ದ ದಿನವಾದ ಆ. 15 ರಂದು ಶನಿವಾರ ತೆಂಗಿನ ಎಣ್ಣೆ ಮತ್ತು ಪಡಿಕಾಳು ವಿತರಿಸಲಾಯಿತು.

ವಿತರಿಸಿದ ಪಡಿಕಾಳು: ಬೆಳ್ತಿಗೆ ಅಕ್ಕಿ: 14,278 ಕೆ.ಜಿ., ಪಡಿಕಾಳು: 2855 ಕೆ.ಜಿ., ಮೆಣಸು: 1142ಕೆ.ಜಿ., ಉಪ್ಪು: 2855 ಕೆ.ಜಿ., ತೆಂಗಿನ ಎಣ್ಣೆ: 4459 ಲೀ.,