ಉದಯವಾಣಿ ದಿನಪತ್ರಿಕೆಯ ವತಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಚಿಣ್ಣರ ಬಣ್ಣ ಚಿತ್ರ ಕಲಾ ಸ್ಪರ್ಧೆಯಲ್ಲಿ ಜ್ಞಾನ ಭಾರತಿ ಇಂಗ್ಲಿಷ್ ಮೀಡಿಯಂ ಇಲಂತಿಲ ಶಾಲೆಯ ಆರನೇ ತರಗತಿಯ ವಿದ್ಯಾರ್ಥಿನಿಯಾದ ರಿಝಾ ಮರಿಯಮ್ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾಳೆ. ಅವಳಿಗೆ ಆಡಳಿತ ಮಂಡಳಿ, ಶಿಕ್ಷಕವೃಂದ, ಶಿಕ್ಷಕೇತರ ವೃಂದ ಮತ್ತು ಶಿಕ್ಷಕ ರಕ್ಷಕ ಸಂಘದ ಪರವಾಗಿ ಹಾರ್ದಿಕ ಅಭಿನಂದನೆಗಳು.
Home Uncategorized ಚಿಣ್ಣರ ಬಣ್ಣ ಚಿತ್ರ ಕಲಾ ಸ್ಪರ್ಧೆಯಲ್ಲಿ ಇಲಂತಿಲ ಶಾಲೆಯ ರಿಝಾ ಮರಿಯಮ್ ತಾಲೂಕು ಮಟ್ಟದಲ್ಲಿ ದ್ವಿತೀಯ...

