ರೋಟರಿ ಕ್ಲಬ್ ಕಾರ್ಕಳ ವತಿಂದ ವೈದ್ಯಕೀಯ ವೆಚ್ಚಕ್ಕೆ ಧನ ಸಹಾಯ

0
111

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಬೆಳ್ತಂಗಡಿ ತಾಲೂಕು ನಾರಾವಿಯ ಬಡ ರೋಗಿಯ ಶಸ್ತ್ರಚಿಕಿತ್ಸೆಗೆ 25,000 ರೂಪಾಯಿ ಆರ್ಥಿಕ ನೆರವನ್ನು ಚೆಕ್ ಮುಖಾಂತರ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಅಧ್ಯಕ್ಷ ನವೀನ್ ಚಂದ್ರ ಶೆಟ್ಟಿ ಕಾರ್ಯದರ್ಶಿ ಚೇತನ್ ನಾಯಕ್ ಹಿರಿಯ ದಾನಿಗಳಾದ ತುಕಾರಾಮ ನಾಯಕ್,ಡಾ.ಭರತೇಶ್ ಆದಿರಾಜ್, ಮಾಜಿ ಸಹಾಯಕ ಗವರ್ನರ್ಗಳಾದ ಹರಿಪ್ರಕಾಶ್ ಶೆಟ್ಟಿ, ಪ್ರಕಾಶ್ ಆಚಾರ್ಯ , ಶೈಲೇಂದ್ರ ರಾವ್ ಹಾಗೂ ರೋಟರಿಯ ಸದಸ್ಯರು ಉಪಸ್ಥಿತರಿದ್ದರು .

LEAVE A REPLY

Please enter your comment!
Please enter your name here