ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಕಾರ್ಕಳಕ್ಕೆ ದ್ವಿತೀಯ ಸ್ಥಾನ

0
62

ರೋಟರಿ ಕ್ಲಬ್ ಪಡುಬಿದ್ರೆ ಆತಿಥ್ಯದಲ್ಲಿ ದಿನಾಂಕ 16-11-2025 ರಂದು ನಡೆದ ವಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ರೋಟರಿ ಕ್ಲಬ್ ಕಾರ್ಕಳ ತಂಡವು ಎಲ್ಲಾ ವಿಭಾಗಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನವನ್ನು ನೀಡಿ ವಲಯ ಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಭಾಗವಹಿಸಿದ ಎಲ್ಲಾ ಸದಸ್ಯರಿಗೂ ಅಧ್ಯಕ್ಷ ಕೆ.ನವೀನ್ ಚಂದ್ರ ಶೆಟ್ಟಿ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here