ಪುಂಜಾಲಕಟ್ಟೆ ಸರ್ಕಾರಿ ಕಾಲೇಜಿಗೆ ರೂ.1 ಕೋಟಿ ಅನುದಾನ ಮಂಜೂರು

0
67

ಸರಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿನ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅವಶ್ಯ ಮೂಲಭೂತ ಸೌಕರ್ಯಕ್ಕೆ ಅನುದಾನವನ್ನು ಒದಗಿಸುವಂತೆ ಸರಕಾರವನ್ನು ಕೋರಲಾಗಿತ್ತು. ಅದರಂತೆ ಕಾಲೇಜಿನ ಬೇಡಿಕೆಯನ್ನು ವಿಶೇಷವೆಂದು ಪರಿಗಣಿಸಿ ಕಾಲೇಜಿನ ಮೂಲಭೂತ ಸೌಕರ್ಯದ ಉದ್ದೇಶಕ್ಕೆ ರೂ. 1 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಹಾಗೂ ಉನ್ನತ ಶಿಕ್ಷಣ ಸಚಿವರಾದ ಸನ್ಮಾನ್ಯ ಡಾ.ಎಂ.ಸಿ. ಸುಧಾಕರ್ ಅವರಿಗೆ ವಿಶೇಷ ಧನ್ಯವಾದಗಳನ್ನು ಶಾಸಕರಾದ ಹರೀಶ್ ಪೂಂಜಾ ರವರು ಸಲ್ಲಿಸಿರುತ್ತಾರೆ.

LEAVE A REPLY

Please enter your comment!
Please enter your name here