ಎಸ್. ಜಗದೀಶ್ ಅಂಚನ್ ಅವರಿಗೆ ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026

0
36

ಪತ್ರಕರ್ತ, ಮಾಧ್ಯಮ ಕ್ಷೇತ್ರದ ವಿಶೇಷ ಅಂಕಣಕಾರ ಎಸ್. ಜಗದೀಶ್ ಅಂಚನ್ ಮಂಗಳೂರಿಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ.

ಜನಪ್ರಿಯ ಪತ್ರಕರ್ತ, ವಿಮರ್ಶಕ ಅನುಕರಣೀಯ ವ್ಯಕ್ತಿತ್ವದ ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ .

LEAVE A REPLY

Please enter your comment!
Please enter your name here