ಉಡುಪಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮಂಗಳೂರಿನಲ್ಲಿ ಭೇಟಿಯಾದ ಸದಾನಂದ ಪೂಜಾರಿ

0
17

ಉಡುಪಿಗೆ ಆಗಮಿಸಿದ ವಿಶ್ವನಾಯಕ ಪ್ರಧಾನಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀಯವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಂಘಟನಾ ಚತುರ, ಧಾರ್ಮಿಕ ಮುಖಂಡ ಅಳದಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ಉಪಾಧ್ಯಕ್ಷರು, ಬಿಜೆಪಿ ಮಂಡಲದ ಉಪಾಧ್ಯಕ್ಷರಾದ ಸದಾನಂದ ಪೂಜಾರಿ ಉಂಗಿನಬೈಲ್ ಭೇಟಿಯಾದ ಕ್ಷಣ. ಇಂತಹ ಸಾಮಾನ್ಯ ಕಾರ್ಯಕರ್ತನಿಗೆ ಎಂದು ಮರೆಯಲಾಗದ ಈ ಅದ್ಬುತ ಸುವರ್ಣ ಅವಕಾಶ ನೀಡಿದ ಬಿಜೆಪಿ ಪಕ್ಷದ ಪ್ರಮುಖರಿಗೆ ಹಾಗೂ ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರಿಗೆ ಸದಾನಂದ ಪೂಜಾರಿ ಕೃತಜ್ಞತೆ ಸಲ್ಲಿಸಿದರು.

LEAVE A REPLY

Please enter your comment!
Please enter your name here